Mysore
24
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಮೈಸೂರು

Homeಮೈಸೂರು
hd revanna takes a blessings from chamundi

ಮೈಸೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಜೆಡಿಎಸ್‌ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಪತ್ನಿ ಭವಾನಿ, ಪುತ್ರ ಸೂರಜ್ ಸೇರಿದಂತೆ ಕುಟುಂಬ ಸಮೇತ …

Political change is certain in November: BJP State President B.Y. Vijayendra

ಮೈಸೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ಆದ್ದರಿಂದ ನವೆಂಬರ್‌ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಬಿಜೆಪಿ ವಿಪಕ್ಷವಾಗಿ ತನ್ನ …

Fourth Friday of Ashada Month: Ocean of Devotees Flocked to Chamundi Hill

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 4ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …

ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ ಹೊರಹರಿವನ್ನು ಹೆಚ್ಚಿಸಲಾಗಿದೆ. ಕಬಿನಿ ಅಣೆಕಟ್ಟೆಗೆ 20,000 ಕ್ಯುಸೆಕ್ ಒಳಹರಿವು ಇದೆ. ಹೀಗಾಗಿ 25 …

Subsidy for Gruha Jyothi and agricultural pump sets.

ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್‌ ಸ್ಥಾವರಗಳಿಗೆ 1995.18 ಕೋಟಿ ರೂ. ಹಾಗೂ ಕೃಷಿ ನೀರಾವರಿ ಪಂಪ್‌ ಸೆಟ್‌ ವಿದ್ಯುತ್‌ ಸ್ಥಾವರಗಳಿಗೆ 6717.79 …

Hotel owner assaults youth

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ. ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ …

vardhanti utsava begins in chamundi hill

ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನದಂದು ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಗುತ್ತಿದ್ದು, ಅದರಂತೆ ಗುರುವಾರ ನಗರದಲ್ಲಿ ವರ್ಧಂತಿಯ ಸಂಭ್ರಮ …

Mysore Palace

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟ ಮೈಸೂರಿಗೆ ಮೂರನೇ ಸ್ಥಾನ ಸತತ 8ನೇ ಸಲ ಇಂದೋರ್‌ಗೆ ಮೊದಲ ಸ್ಥಾನ ಹೊಸದಿಲ್ಲಿ: ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೊಸದಾಗಿ ಪರಿಚಯಿಸಲಾದ ಸೂಪರ್ ಸ್ವಚ್ಛ ಲೀಗ್ ನಗರಗಳ ಪಟ್ಟಿಯಲ್ಲಿ 3ರಿಂದ 10ಲಕ್ಷದೊಳಗಿನ ಜನಸಂಖ್ಯೆಯ ನಗರಗಳ …

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. …

Police officer who stepped up for passenger safety Huge praise from public

ಮೈಸೂರು: ಸರ್ಕಾರಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ ಸಾರ್ವಜನಿಕ ಕಳಕಳಿ ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿದ್ದು, ಬಿಂದುಮಣಿ …

Stay Connected​
error: Content is protected !!