Mysore
15
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
Mysore Temple

ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, …

angry over doctors behavior Sudden protest in front of the hospital

ಮೈಸೂರು: ವೈದ್ಯರೊಬ್ಬರ ವರ್ತನೆಗೆ ಬೇಸತ್ತ ರೋಗಿಗಳು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ವರ್ತನೆ ಸರಿಯಿಲ್ಲ ಎಂದು ಆರೋಪಿಸಿರುವ ರೋಗಿಗಳು, …

M G Mahesh

ಮೈಸೂರು: ಜುಲೈ.19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗಂಡಾಂತರ ಬಂದಾಗ ಹಿಂದುಳಿದ ವರ್ಗದ ಟ್ಯಾಗ್‌ ಹಾಕುತ್ತಾರೆ. ಈ ರೀತಿ ಸಮಾವೇಶ ಮಾಡುವ …

Chamundi festival

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಚಾಮುಂಡಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಚಾಮುಂಡಿ ಹಬ್ಬದ ಪ್ರಯುಕ್ತ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಕ್ತರು ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು. ಭಕ್ತರಿಗಾಗಿಯೇ ವೆಜ್ ಹಾಗೂ ನಾನ್ ವೆಜ್ ಊಟ ನೀಡಲಾಗುತ್ತಿದ್ದು, ಬೆಟ್ಟದ …

tiger

ಹುಣಸೂರು: ನಾಗರಹೊಳೆ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‌ನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ ನೀಡಿದ್ದು, ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರಿಗೆ ಹುಲಿರಾಯ ದರ್ಶನ ನೀಡಿರಲಿಲ್ಲ, ಆದರೆ ಮಂಗಳವಾರ ಸಫಾರಿಗೆ ತೆರಳಿದ್ದ ವೇಳೆ …

tiger

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ. ಇಂದು ಬೆಳಿಗ್ಗೆ ಸಫಾರಿಗೆ …

Festival idol procession in Nanjangud by the wodeyar Family

ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು. ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ …

protest

ಮೈಸೂರು : ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ …

shakti scheme

ಮೈಸೂರು : ಜಿಲ್ಲೆಯಲ್ಲಿ 2023 ಜೂನ್ 11ರಿಂದ 2025ರ ಜೂ.30ರವರೆಗೆ 31.04 ಕೋಟಿ ಮಹಿಳೆಯರು ಶಕ್ತಿಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ …

increasing tiger attack in mysore

ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ. ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ …

Stay Connected​
error: Content is protected !!