ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು ನಾಡಿಗೆ ಹಾಗೂ ರೈತರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …









