ಕತಾರ್: ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶನಿವಾರ ಮೊರೊಕೊ ತಂಡ 1-0 ಗೋಲಿನ ಅಂತರದಲ್ಲಿ ಪೋರ್ಚುಗಲ್ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿತು.…