ಯಳಂದೂರು

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ…

2 years ago

ಯಳಂದೂರು: ಆಕಸ್ಮಿಕ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ,ಎರಡು ಎತ್ತುಗಳು ಸಜೀವ ದಹನ

ಯಳಂದೂರು :  ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ…

2 years ago

ಅಕ್ರಮ ರೆಸಾರ್ಟ್, ಹೋಂ ಸ್ಟೇ : ಕ್ರಮಕ್ಕೆ ಆಗ್ರಹ

ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ವ್ಯಾಪ್ತಿ: ವರದಿ ಜಾರಿಗೆ ಪರಿಸರವಾದಿಗಳ ಆಗ್ರಹ ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಇರುವ ಅನಧಿಕೃತ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ತೆರವಿಗೆ ಕ್ರಮ…

2 years ago

ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ

ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ…

2 years ago

ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿರಕ್ತ, ಮೊಟ್ಟೆ!

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ…

2 years ago

ರಸ್ತೆ, ಚರಂಡಿಗಾಗಿ ಹೊನ್ನೂರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು…

2 years ago

ಅಂಬಳೆಯಲ್ಲಿ ವಿಜೃಂಭಣೆಯ ಚಾಮುಂಡೇಶ್ವರಿ ಜಾತ್ರೆ

ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ…

2 years ago

ಮಕ್ಕಳೊಟ್ಟಿಗೆ ಆಟವಾಡಿಕೊಂಡಿದ್ದ ತಬ್ಬಲಿ ಮರಿಯಾನೆ ಪುನರ್ವಸತಿ ಕೇಂದ್ರಕ್ಕೆ

ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ…

2 years ago

ಚಾ.ನಗರ : ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ

ಯಳಂದೂರು:  ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ    ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು…

2 years ago

ಯಳಂದೂರು : ಸಿಡಿಲು ಬಡಿತಕ್ಕೆ ಇಬ್ಬರು ಸಾವು

ಚಾಮರಾಜನಗರ:   ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು  ಕೆಸ್ತೂರು ಗ್ರಾಮದ ರೈತ ರೇವಣ್ಣ (44)…

2 years ago