ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …

