ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, …