ನಮ್ಮ ಬಂಧುಗಳಲ್ಲಿ ಜನಪ್ರಿಯತೆಯನ್ನೂ ಅಪಖ್ಯಾತಿಯನ್ನೂ ಸಮಸಮವಾಗಿ ಗಳಿಸಿದವರೆಂದರೆ, ನಮ್ಮ ದೊಡ್ಡಭಾವ. ಅವರದು ಅಡಿಕೆ ಹೊಗೆಸೊಪ್ಪು ವ್ಯಾಪಾರದ ಮನೆತನ. ಅವರ ಅಣ್ಣಂದಿರೆಲ್ಲ ಸಿರಿವಂತ ಮನೆಗಳಲ್ಲಿ ಲಗ್ನವಾದವರು. ಈ ಅಣ್ಣಂದಿರು…
ನನಗೆ ಇಬ್ಬರು ಅಕ್ಕಂದಿರು. ದೊಡ್ಡಕ್ಕ ಅಮ್ಮನ ಕೈಯಿಂದ ದೊಡ್ಡಮಗಳಾಗಿ ಬಹಳ ಪೆಟ್ಟು ತಿಂದು ಬೆಳೆವಳು. ಲಗ್ನವಾಗಿ ವ್ಯಾಪಾರ ಬೇಸಾಯವಿದ್ದ ದೊಡ್ಡ ಕೂಡುಕುಟುಂಬಕ್ಕೆ ಸೇರಿದ ಕಾರಣ, ಆಕೆ ವಿರಾಮವಿಲ್ಲದ…
ಆಂಗ್ಲರಿಗೆ ವ್ಯಾಪಾರಕ್ಕಾಗಿ ಒಳಗೆ ಬಿಟ್ಟುಕೊಳ್ಳಲು ಭಾರತದ ದೊರೆಗಳು ಒಂದೊಮ್ಮೆ ನಿರಾಕರಿಸಿದ್ದರೆ ಏನಾಗಿರುತ್ತಿತ್ತು? ವಾಸ್ಕೊಡಗಾಮನು ಲಿಸ್ಬೆನ್ ಬಂದರಿನಿಂದ ಸಾಂಬಾರ ಪದಾರ್ಥಗಳ ತಲಾಶಿನಲ್ಲಿ ನೌಕಾಯಾನ ಆರಂಭಿಸಿದಿದ್ದರೆ ಆಫ್ರಿಕಾ ಏಶ್ಯಾಗಳ ಚಹರೆ…
ಅಳಿದರೂ ಜನರ ಸ್ಮೃತಿಯಲ್ಲಿ ಉಳಿವವರು ಯಾರು? ಮಾಮೂಲಿ ಬದುಕನ್ನು ನಡೆಸದವರು, ಯಾರೂ ತುಳಿಯದ ಹಾದಿಯಲ್ಲಿ ನಡೆದವರು, ವರ್ಣರಂಜಿತ ಬಾಳ್ವೆ ಮಾಡಿ ಸೋಲನ್ನು ಕಂಡವರು, ನಮ್ಮ ಬಾಳುವೆಯನ್ನೂ ತಮ್ಮ…
ಹುಟ್ಟಿಬೆಳೆದ ಊರಲ್ಲಿ ಕಹಿಯಾದ ನೆನಪುಳ್ಳವರು ಪಟ್ಟಣಕ್ಕೆ ಬಂದರೆ, ಮರಳಿ ಊರತ್ತ ಮುಖ ಮಾಡುವುದಿಲ್ಲ. ನನ್ನಮ್ಮ ಅವರ ಪೈಕಿ ಒಬ್ಬಳು. ಆಕೆ ಮನೆಗೆ ಅಂಟಿಕೊಂಡಿದ್ದ ಪಾರಂಪೋಕ್ ಜಾಗದಲ್ಲಿ ಸೊಗಸಾದ…
ನನಗೆ ಧ್ಯಾನಸ್ಥ ಸ್ಥಿತಿಯಲ್ಲಿ ಕವಿತೆಯೊಳಗೆ ಹೊಕ್ಕು ತನ್ಮಯಗೊಳ್ಳುವ ಸೂಕ್ಷ್ಮತೆ ತಾಳ್ಮೆ ಕಡಿಮೆ. ‘ಪದ್ಯಂ ವಧ್ಯಂ ಗದ್ಯಂ ಹೃದ್ಯಂ’ ಪಂಥಕ್ಕೆ ಸೇರಿದ ನಾನು, ಕತೆ-ಕಾದಂಬರಿಗಳನ್ನು ಕುದುರೆ ಹಿಂಡಿ ಮುಕ್ಕುವಂತೆ…