ಕೆಟ್ಟಬಾಳು ಮತ್ತು ಘನತೆಯ ಸಾವು ಘನತೆಯ ಆತ್ಮಹತ್ಯೆಗಳೂ ಹೇಡಿತನವಲ್ಲ. ಆಯಸ್ಸು ಮುಗಿದಾಗ ಸಾವನ್ನು ಸ್ವೀಕರಿಸುವ ಸಿದ್ಧತೆಯೇ ಮೃತ್ಯುಂಜಯತ್ವ! ನಮಗೆ ಪದವಿ ತರಗತಿಯಲ್ಲಿ ಆಂಗ್ಲಕವಿ ಜಾನ್ ಡನ್‌ನ ‘ಡೆತ್…