ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್, ಕಾಂಗ್ರೆಸ್‌ನ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಜಾತ್ಯತೀತ ಜನತಾದಳದ …

