ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, …