ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ …