ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೊಲಿಸಿದರೂ ಭಾರತದ ಆರ್ಥಿಕತೆ ಹೆಚ್ಚು ಸುರಕ್ಷಿತವಾಗಿದೆ ಎಂಬ ಸರ್ಕಾರದ ಸಮರ್ಥನೆಯ ಮಾತುಗಳ ನಡುವೆಯೇ ಸೆಪ್ಟೆಂಬರ್ ತಿಂಗಳ ಚಿಲ್ಲರೆ ದರ ಹಣದುಬ್ಬರವು ಶೇ.7.41ಕ್ಕೆ ಜಿಗಿದಿದೆ.…