ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ …

