ಮೈಸೂರು: ಎಸ್.ಪ್ರಕಾಶ್ ಪ್ರಿಯಾದರ್ಶನ್ ಸ್ನೇಹಬಳಗದ ವತಿಯಿಂದ ಶನಿವಾರ 10 ಕುರಿಮರಿಗಳು ಮತ್ತು ನೀರಿನ ಕ್ಯಾನ್‌ಗಳನ್ನು ವಿತರಿಸಲಾಯಿತು. ನಗರದ ಆರಾಧ್ಯ ಮಹಾಸಭಾ ಸಭಾಂಗಣದಲ್ಲಿ ‘ಕುರುಬರಿಂದ ಕುರುಬರಿಗಾಗಿ’ ಆಯೋಜಿಸಿದ್ದ ಕುರಿಮರಿಗಳನ್ನು…