ದೆಹಲಿ: ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು …