ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.…