ಚಾಮರಾಜಪುರಂ ರೈಲು ನಿಲ್ದಾಣದ ಬಳಿಯಿರುವ ೧೨೦ ವರ್ಷ ಹಳೆಯದಾದ ತ್ರಿವೇಣಿ ಅವರ ಮನೆಗೆ ಭೂಮಿ ಪೂಜೆ ಮೈಸೂರು: ಕನ್ನಡದ ಹೆಸರಾಂತ ಕಾದಂಬರಿಗಾರ್ತಿ ತ್ರಿವೇಣಿಯವರು ವಾಸವಿದ್ದ ಮನೆಯನ್ನು ಜೀರ್ಣೋದ್ಧಾರಗೊಳಿಸಿ ವಸ್ತುಸಂಗ್ರಹಾಲಯವಾಗಿಸಲು ತ್ರಿವೇಣಿ ಅವರ ಪುತ್ರಿ ಮೀರಾ ಶಂಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು. …

