ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್‌ಗಳ ಕೊರತೆಯಾದಾಗ ಅದು ಬೇರೆ ಬೇರೆ…