ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್

ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸಂಪೂರ್ಣ ಕಡೆಗಣನೆ: ವಿಶ್ವನಾಥ್ ವಾಗ್ದಾಳಿ

‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಕಡೆಗಣಿಸಿ ಉಳ್ಳವರ ಪರವಾಗಿ ನಿಲ್ಲುತ್ತಿದೆ’ ಮೈಸೂರು: ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸುಭಿಕ್ಷವಾಗಿದ್ದಾಗ ದೇಶ ಅಭಿವೃದ್ಧಿಯಾಗುತ್ತದೆ. ಆದರೆ, ನರೇಂದ್ರ ಮೋದಿ…

2 years ago