Mysore
22
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ವಿರಾಜಪೇಟೆ ನಗರ ಪೊಲೀಸರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿ

Homeವಿರಾಜಪೇಟೆ ನಗರ ಪೊಲೀಸರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿ

ಕೊಡಗು: ಅಕ್ರಮವಾಗಿ ಲಾಟರಿ ಮಾರುತ್ತಿದ್ದವರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು  ಬೇಧಿಸಿದ್ದು ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ. ಬಂಧಿತರಿಂದ 1,50,000 ಮೌಲ್ಯದ ಲಾಟರಿ ಟಿಕೇಟ್‌ 1000 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Stay Connected​
error: Content is protected !!