ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ…