ಸಿಡ್ನಿ : ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದಿನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 6 ಇಂದಿನಿಂದ ಆರಂಭವಾಗಲಿದೆ. ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ ಪರ್ತ್‌ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ …


