ಮೈಸೂರು: ಉತ್ತಮ ಆರೋಗ್ಯ, ಉತ್ಸಾಹ ಹಾಗೂ ಉಲ್ಲಾಸಭರಿ ಜೀವನಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹೇಳಿದರು. ಬುಧವಾರ ನಗರದ ಬೇಡನ್‌ಪೂವೆಲ್ ಪಬ್ಲಿಕ್ ಶಾಲೆಯ ಕ್ರೀಡಾ ಮೈದಾನದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ವತಿಯಿಂದ ದಿ.ಹೆಚ್.ಕೆಂಪೇಗೌಡ, ದಿ.ಆರ್.ನಂಜಯ್ಯ ಮತ್ತು …

