ಡಿ.ಬಿ. ಸತ್ಯನಾರಾಯಣ ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ.…