ಮೈಸೂರು : ಗಾಂಧಿನಗರದ ಚಿಕ್ಕಗರಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧನಶಕ್ತಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎನ್ ಮಹೇಶ್ ಅವರು ಸಹಕಾರ ಕ್ಷೇತ್ರದಲ್ಲಿ ದಲಿತರು,ಹಿಂದುಳಿದ ವರ್ಗಗಳ ಜನರು ಸಕ್ರಿಯವಾಗಿ ಭಾಗಿಯಾದರೆ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ. ಸಮಾಜದ ಮನಸ್ಥಿತಿ, …