ಹಿಂದಿನ ಸಂಚಿಕೆಯಿಂದ... ಡಿವೈಎಸ್ಪಿಯವರು ಕಂಪ್ಲೇಂಟನ್ನು ಕೂಲಂಕಷವಾಗಿ ಓದಿದರು. “ಏನ್ರೀ ಇದೂ? ಅಫೆನ್ಸ್ ಆಗಿರೋದನ್ನು ನೀಟಾಗಿ ಎಲ್ಲಾ ಲೀಗಲ್ ಪಾಯಿಂಟ್ಸನ್ನೂ ಸೇರಿಸಿ ಬರೆದಿದ್ದಾನಲ್ರೀ? ೧೯೭೪ ರಿಂದಲೂ ಸಾಲ ಕೊಟ್ಟಿರೋದು, ಐದು ವರ್ಷಗಳಲ್ಲಿ ಥಿಯೇಟರಿನಿಂದ ಆದಾಯ ಬಂದಿರೋದು ಇವೆಲ್ಲವನ್ನೂ ಇನ್ ಕಂ ರಿಟರ್ನ್ಸ್‌ನಲ್ಲಿ ಡಿಕ್ಲೇರ್ …

