123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ, 49 ಗ್ರಾಂ. ಬೆಳ್ಳಿ ನಾಣ್ಯ ಇದ್ದು, ಹುಂಡಿಯಲ್ಲಿ ಒಟ್ಟು 55,11,382 ರೂ.ಗಳು ಸಂಗ್ರಹವಾಗಿದೆ. …
123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ, 49 ಗ್ರಾಂ. ಬೆಳ್ಳಿ ನಾಣ್ಯ ಇದ್ದು, ಹುಂಡಿಯಲ್ಲಿ ಒಟ್ಟು 55,11,382 ರೂ.ಗಳು ಸಂಗ್ರಹವಾಗಿದೆ. …
ಶ್ರೀರಂಗಪಟ್ಟಣ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಚಿರತೆ ರಸ್ತೆ ದಾಟುವ ವೇಳೆ ಈ ಅಪಘಾತ …
ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದವರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಟಿ.ಎಂ.ಹೊಸೂರು ರಸ್ತೆಯಲ್ಲಿರುವ ಕರಿಘಟ್ಟ ನಾಲೆಯ ಸೇತುವೆ ಮೇಲೆ ಚಿರತೆ ಹಾದು ಹೋಗಿದೆ. ಗರುಡನ ಉಕ್ಕಡ ಕಡೆಯ …
ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್ ಸಂಪರ್ಕ ವನ್ನು ಸೆಸ್ಕ್ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ …
ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು …
ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್‌ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ …
ಶ್ರೀರಂಗಪಟ್ಟಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗಳ ನಡುವೆ ಡಿಕ್ಕಿಾಂಗಿ ಚಾಲಕರಿಬ್ಬರು ಕೂದಳೆಲೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಶ್ರೀನಿವಾಸ ಅಗ್ರಹಾರದ ಬಳಿ ನೂತನವಾಗಿ ನಿರ್ಮಿಸುತ್ತಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿುಂ ಸರ್ವೀಸ್ ರಸ್ತೆುಂಲ್ಲಿ ಗುರುವಾರ ಮುಂಚಾನೆ ಎರಡೂ ಲಾರಿಗಳು ಜಲ್ಲಿಕಲ್ಲು …