ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ…