ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ…