ಬೆಂಗಳೂರು, ನವೆಂಬರ್ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ…