ಚಾಮರಾಜನಗರ: ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ…