ಮೈಸೂರು: ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. …