ಶಭಾನ ಮೈಸೂರು ಕನ್ನಡದ ಮಹತ್ತನ್ನು ವಿಸ್ತರಿಸಿದವರಲ್ಲಿ ಒಬ್ಬರಾದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಈಗ ನಮ್ಮೊಂದಿಗೆ ಭೌತಿಕವಾಗಿ ಇಲ್ಲವಾಗಿದ್ದಾರೆ. ಆದರೆ ಕನ್ನಡ ಪರಂಪರೆಯೊಳಗೆ ಸಾರಾ ತಂದ ಪ್ರಪಂಚ…