ಬೆಲ್ಲದ ಸಿಹಿ ಆರೋಗ್ಯಕರ ಎನ್ನುವ ವರದಿಗಳು ಇಂದು ಜನರನ್ನು ಫಳಫಳ ಹೊಳೆಯುವ ಸಕ್ಕರೆಯಿಂದ ವಿಮುಖರನ್ನಾಗಿಸುತ್ತಿದೆ. ಸಕ್ಕರೆಯ ರಾಸಯನಿಕ ಅಂಶಗಳಿಂದ ಬೇಸತ್ತಿರುವ ಜನರು ಸಾವಯವ ಬೆಲ್ಲದ ಕಡೆಗೆ ಗಮನ ನೀಡುತ್ತಿರುವುದು ಆಶಾದಾಯಕ ಬೆಳವಣಿಗೆ. ಸ್ಥಳೀಯ ಕೃಷಿ ಉತ್ಪನ್ನಗಳು ಮತ್ತು ಪಾರಂಪರಿಕ ಗೃಹೋಪಯೋಗಿ ವಸ್ತುಗಳಿಗೆ …