ಮೈಸೂರು: ಮಹಾನಾಯಕರು, ಮಹಾಪುರುಷರು ಹಾಗೂ ಕಲಾವಿದರಿಗೆ ಸಾವಿಲ್ಲ. ಅವರು ನಮ್ಮೊಂದಿಗೆ ಸದಾಕಾಲ ಜೀವಂತವಾಗಿ ಇರುತಾರೆ. ಅದೇ ರೀತಿ ಪುನೀತ್‌ರಾಜ್ ಕುಮಾರ್ ಸಹ ಮರೆಯಲಾಗದ ಮಹಾಪುರುಷರಾಗಿ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ…