ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಾಡಿನ ಮಠಾಧೀಶರು,ಗಣ್ಯರ ಸಮ್ಮುಖದಲ್ಲಿ ದಾಂಪತ್ಯಜೀವನಕ್ಕೆ ಕಾಲಿರಿಸುವ ಮೂಲಕ ಸತಿ-ಪತಿಗಳಾದರು. ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, …



