ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ 4 ವರ್ಷ ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್ ಅವರ ಸಮಾಧಿಗೆ ತೆರಳಿ ನೆಚ್ಚಿನ ಅಂಬಿ ಅವರನ್ನು ನೆನಪುಮಾಡಿಕೊಂಡಿದ್ದಾರೆ. https://twitter.com/sumalathaA/status/1595630052125073408?t=7JfA6pp0sWcVqmfD6lPqOw&s=08 ಮಂಡ್ಯ ಸೇರಿದಂತೆ ಅನೇಕ …

