ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮೆರುಗು ಹೆಚ್ಚಿಸಿತು. 50 ರ ಸಂಭ್ರಮದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು …

