ಸಿಡ್ನಿ: ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ…