ಹಾಸನ ; ಅರಸೀಕೆರೆಯಿಂದ ಮೈಸೂರಿಗೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ಟಾಗಿದ್ದ ಕಾರಣ ಬಸ್ ಗದ್ದೆಯೊಳಗೆ ನುಗ್ಗಿದೆ.ಇನ್ನು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಳುಗಳಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹತ್ತಿರದ ಕೆ ಆರ್ ಪೇಟಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. …

