ಅಪರಿಮಿತ ಉತ್ಸಾಹಕ್ಕೆ ಲೀಲಾ ಅಪ್ಪಾಜಿ ಅವರನ್ನು ಆರಾಮವಾಗಿ ಉದಾಹರಿಸಬಹುದು. ನಿವೃತ್ತಿಯ ಜೀವನವನ್ನು ತಮ್ಮಿಷ್ಟದ ಫೋಟೋಗ್ರಫಿ ಪ್ರಪಂಚಕ್ಕೆ ಮೀಸಲಿಟ್ಟು ಕಾಡು, ಮೇಡು, ಬೆಟ್ಟ, ಬಯಲುಗಳನ್ನು ಹತ್ತಿಳಿದು ಹಕ್ಕಿ ಛಾಯಾಗ್ರಹಣ…