ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಸಾವನ್ನಪ್ಪಿರುವ ಶಂಕೆ…