Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಹನೂರು

Homeಹನೂರು

ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ-ಮೈಸೂರು ಹೆದ್ದಾರಿಯ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಹೊಳೆ ನರಸೀಪುರದ ಅಂಬೇಡ್ಕರ್‌ ನಗರ ನಿವಾಸಿ ಮಣಿ ಎಂಬುವವರೇ ಕೊಲೆಯಾದ …

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ …

Tiger skin

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ …

ಹನೂರು : ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಸಮೀಪದ ಪಟ್ಟ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ನಡೆದಿದೆ. ತಾಲ್ಲೂಕಿನ ಅಸ್ತೂರು ಗ್ರಾಮದ ವೆಂಕಟರಾಜು ಎಂಬವರು ತಮ್ಮ ಮೇಕೆಗಳನ್ನು ಅರಣ್ಯದಂಚಿನ ಜಮೀನಿನಲ್ಲಿ ಮೇಯಿಸುತ್ತಿದ್ದಾಗ …

ಹುಲಿ ಅಸಹಜ ಸಾವು ಪ್ರಕರಣ : 6 ಮಂದಿ ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …

Hanur | Suspicious Death of Four Tigers: Poisoning Suspected

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ  ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಕಾವೇರಿ ಬಿಆರ್‌ಟಿ ಹುಲಿ ಸಂರಕ್ಷಿತ …

Mango and jackfruit crops destroyed in wild elephant attack: Distressed farmer

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಮಲೆ …

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …

Successful Cabinet meeting

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಯಶಸ್ವಿಗೆ ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ರವರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಬಲಗೈ ಬಂಟನಂತೆ ಹಗಲಿರುಳು ಕಾರ್ಯನಿರ್ವಹಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ …

ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, …

Stay Connected​
error: Content is protected !!