ಹನೂರು

ಹನೂರು – ವ್ಯಕ್ತಿ ನಾಪತ್ತೆ ಸುಳಿವಿಗಾಗಿ ಮನವಿ

ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ . ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ…

3 years ago

ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ಶಾಸಕ ಆರ್‌ ನರೇಂದ್ರ

ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ…

3 years ago

ಪೋಷಕರಿಗೆ ಊಟ ಕೊಟ್ಟುಬರಲೆಂದು ಜಮೀನಿಗೆ ಹೋದ ಬಾಲಕಿ ಹಾವು ಕಚ್ಚಿ ಸಾವು

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ…

3 years ago

ಚಾ. ನಗರ : ಮಾದಪ್ಪನನ್ನು ಕಾಣಲು ಬೆಟ್ಟದತ್ತ ಸಾಲು ಸಾಲು ಭಕ್ತರು

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ …

3 years ago

ಹನೂರು : ಉಚಿತ ಬಸ್ ಪಾಸ್ ವಿತರಣೆ ಸದುಪಯೋಗಕ್ಕೆ ಮನವಿ

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ…

3 years ago

ಹನೂರು : ರೇಬಿಸ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್…

3 years ago

ಹನೂರು : ವಿದ್ಯುತ್ ಸ್ಪರ್ಶದಿಂದ ಹಸುಗಳ ಸಾವು

ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ. ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ…

3 years ago

ಹನೂರು : ಅಂಗಡಿ ಮಳಿಗೆಗಳ ತೆರವು ಕಾರ್ಯಾಚರಣೆ ಪ್ರಾರಂಭ

ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು. ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ…

3 years ago

ಹನೂರು : ಹುಚ್ಚು ನಾಯಿ ಕಡಿತ, ಇಬ್ಬರಿಗೆ ಗಂಭೀರ ಗಾಯ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು  ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ. ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ…

3 years ago

ಸರ್ಕಾರದ ವಿರುದ್ಧ ವಾಲ್ಮೀಕಿ ಸಮುದಾಯದ ಮುಖಂಡರುಗಳ ಆಕ್ರೋಶ

ಹನೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ನಿರಂತರ 260 ಕ್ಕೂ ಹೆಚ್ಚು ದಿನಗಳ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದೆ ಇರುವುದು…

3 years ago