ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ ಹೊರಟಿದ್ದೇವೆ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಮಳವಳ್ಳಿ ಪಟ್ಟಣದಿಂದ ಹೊರಾಟ ಪಾದಯಾತ್ರೆ …