Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹನೂರು

Homeಹನೂರು

ಹನೂರು: ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ರವರ ಪ್ರೇರಣೆಯ ಹಾದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವ ಈ ಹಬ್ಬ ಪ್ರತಿಯೊಬ್ಬರಲ್ಲಿಯೂ ಸಾಮರಸ್ಯವನ್ನುಮಊಡಿಸುತ್ತಿದೆ.. ಮತ್ತು ಒಗ್ಗಟ್ಟನ್ನು ಮೂಡಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಒಬಿಸಿ ಸಂಯೋಜಕ ಬಿ. ವೆಂಕಟೇಶ್ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿ …

ವರದಿ: ಮಹಾದೇಶ್ ಎಂ ಗೌಡ ಹನೂರು : ಕಳೆದ 5 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಜನಧ್ವನಿ ಬಿ ವೆಂಕಟೇಶ್ ರವರು ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜನಾಶ್ರಯ ಟ್ರಸ್ಟ್ ಮೂಲಕ ಹನೂರು ಕ್ಷೇತ್ರಕ್ಕೆ …

ಹನೂರು: ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 35 ವರ್ಷಗಳು ಕಳೆದಿದೆ,ಆದರೆ ಆಗಸ್ಟ್ ನಲ್ಲಿ ಇದೇ ಮೊದಲ ಬಾರಿಗೆ ಜಲಾಶಯ ಭರ್ತಿಯಾಗಿರುವುದು ಸಂತೋಷ ತಂದಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿ …

ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ …

ಹನೂರು: (ಕೊಳ್ಳೇಗಾಲ):  ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ …

ಹನೂರು : ದ್ವಿಚಕ್ರ ವಾಹನ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ತಾಲೂಕಿನ ಸಂದನ ಪಾಳ್ಯ ಗ್ರಾಮದ ಮರಿಯಪ್ರಕಾಶ್ (45) ಗಾಯಗೊಂಡ ವ್ಯಕ್ತಿ, ಇವರು ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ …

ಹನೂರು: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಶೇ. 40 ಇರುವುದು 60 ಆಗಬಹುದು ಎಂದು ಶಾಸಕ ಆರ್ ನರೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ …

ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಮ.ಬೆಟ್ಟ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಬುಧವಾರ ಜರುಗಿದೆ. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಹನೂರು :ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ .ಇದೇ ನಿಟ್ಟಿನಲ್ಲಿ ಮುಂದಿನ …

ಹನೂರು : ಕಾರ್ಯನಿಮಿತ್ತ ರಾಮಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರು ವ ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಚಿನ್ನ ರಾಜು ಅವರ ಮಗ ದಾಸಪ್ಪ(45ವರ್ಷ ) ಮೃತಪಟ್ಟ …

Stay Connected​