Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹನೂರು

Homeಹನೂರು

ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು. ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು …

ಹನೂರು: ತಾಲೂಕಿನ ನೆಲ್ಲೂರು, ಹೂಗ್ಯಂ, ನಾಗಣ್ಣನಗರ ಹಾಗೂ ಜಾಗೇರಿ ಸಾಗುವಳಿ ಜಮೀನು ಸಮಸ್ಯೆ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ …

ಹನೂರು : ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆ ಹಾಗೂ ಅವರ ಧರ್ಮಪತ್ನಿ ಮಾತೃ ಶ್ರೀ ಡಾ.ಹೇಮಾವತಿ ವಿ.ಹೆಗಡೆ ಅವರ ಕೊಡುಗೆ ಅಪಾರ. ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ಮೆಚ್ಚುಗೆ …

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು. ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು …

ಹನೂರು : ನಮ್ಮ ಸಂಘಟನೆಯನ್ನು ಮೆಚ್ಚಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಬಿಜೆಪಿ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಒಬಿಸಿ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. …

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ …

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ. ದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಹಯೋಗದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ …

ಹನೂರು: ಸಮೀಪದ ಆರ್.ಎಸ್ ದೊಡ್ಡಿ ಬಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಮಾದರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದರ ಜೊತೆಗೆ ತಮ್ಮ ಕೆಲ ಕುಟುಂಬಸ್ಥರನ್ನು ಕರೆದೊಯ್ದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶಾಲೆಯಲ್ಲಿ 9ನೇ ತರಗತಿಯ 47 ವಿದ್ಯಾರ್ಥಿಗಳನ್ನು ಧರ್ಮಸ್ಥಳ, …

ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ …

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ತಿಳಿಸಿದರು. ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ …

Stay Connected​