Mysore
28
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಹನೂರು

Homeಹನೂರು

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು. ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು …

ಹನೂರು : ನಮ್ಮ ಸಂಘಟನೆಯನ್ನು ಮೆಚ್ಚಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಬಿಜೆಪಿ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಒಬಿಸಿ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. …

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ …

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ. ದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಹಯೋಗದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ …

ಹನೂರು: ಸಮೀಪದ ಆರ್.ಎಸ್ ದೊಡ್ಡಿ ಬಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಮಾದರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದರ ಜೊತೆಗೆ ತಮ್ಮ ಕೆಲ ಕುಟುಂಬಸ್ಥರನ್ನು ಕರೆದೊಯ್ದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶಾಲೆಯಲ್ಲಿ 9ನೇ ತರಗತಿಯ 47 ವಿದ್ಯಾರ್ಥಿಗಳನ್ನು ಧರ್ಮಸ್ಥಳ, …

ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ …

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ತಿಳಿಸಿದರು. ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ …

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ …

ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆಯ ವಿವರ : ಬೈಲೂರು …

ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ …

Stay Connected​
error: Content is protected !!