ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ …










